ಮೈಸೂರು: ಸಫಾರಿ ವಾಹನಗಳ‌ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದುಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಳೆಯಿಂದ ಭಾರತ ಮಂಟಪದಲ್ಲಿ ನಿಂತಿದ್ದ ನೀರನ್ನು ಕೂಡಲೇ ತೆರವುಗೊಳಿಸಲಾಗಿತ್ತು: PIBಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್‌ ಹೋಗಿದೆ. 
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


