ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 30-21ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 30-24
ಹಾಸನ: 27-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-19ಕೋಲಾರ: 29-21
ತುಮಕೂರು: 30-21
ಉಡುಪಿ: 29-25
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 30-22ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 32-24
ಗದಗ: 30-22
ಕೊಪ್ಪಳ: 31-23ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 30-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 31-23Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


