ಬೆಂಗಳೂರು: ಖಾಸಗಿ ವಾಹನದವರು (Private Transport Strike) ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಖಾಸಗಿ ಬಸ್ಸಿನವರಿಗೆ ಸ್ವಲ್ಪ ತೊಂದರೆಯಾಗಿದೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಊಬರ್ ಆಟೋ (Uber Auto) ಪ್ರತಿಭಟನೆ ಬಹುಶಃ ಅದು ರಾಜಕೀಯ ಪ್ರೇರಣೆ ಎಂದು ಹೇಳಿದರು. ನಾವು ಅವರ ಬಗ್ಗೆ ಬಹಳ ಕರುಣೆಯಿಂದ ಇದ್ದೇವೆ. ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುತ್ತದೆ. ಯಾವ ರೀತಿ ಅವರಿಗೆ ಸಹಕಾರ ಮಾಡಬಹುದು ನೋಡುತ್ತದೆ ಎಂದರು. ಇದನ್ನೂ ಓದಿ: ಮುಂಜಾನೆಯೇ ಕೊಲೊಂಬೊದಲ್ಲಿ ಮಳೆ – ಏನಾಗಲಿದೆ ರಿಸರ್ವ್ ಡೇ ಭವಿಷ್ಯ?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


