ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರು ಸಾಕಿದ್ದ 23 ಪಾರಿವಾಳಗಳ (Pigeon) ತಲೆ ಕತ್ತರಿಸಿ ಕೊಂದಿರುವ ಅಮಾನುಷ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಗರದ ಗೋಕುಲ ರಸ್ತೆಯಲ್ಲಿರೋ ಯಾವಗಲ್ ಪ್ಲಾಟ್‌ನಲ್ಲಿ ಘಟನೆ ನಡೆದಿದೆ. ಪಕ್ಷಿ ಪ್ರೇಮಿ ರಾಹುಲ್ ದಾಂಡೇಲಿ ಅವರು ಮನೆಯಲ್ಲಿ ಹಲವಾರು ಪಾರಿವಾಳಗಳನ್ನು ಸಾಕಿದ್ದರು. ಆದರೆ ಕಿಡಿಗೇಡಿಗಳು 23 ಪಾರಿವಾಳಗಳ ಕತ್ತು ಸೀಳಿ ಸಾಯಿಸಿದ್ದಾರೆ. ಇದನ್ನೂ ಓದಿ: ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಪಾರಿವಾಳಗಳ ಕತ್ತನ್ನು ಸೀಳಿ ಕೊಂದಿದ್ದಾರೆ. ಇದೀಗ ಪಾರಿವಾಳಗಳನ್ನು ನಿರ್ದಯವಾಗಿ ಕೊಂದಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಮಾಲೀಕರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: 40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


