ತುಮಕೂರು: ಕೆರೆಯಲ್ಲಿ (Lake) ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.ರಾಕೇಶ್ (14), ಧನುಷ್ (15) ಮೃತ ಬಾಲಕರು. ರಾಕೇಶ್ ತಿಮ್ಮನಹಳ್ಳಿ ಗ್ರಾಮದ ತಿಮ್ಮರಾಜು ಎಂಬವರ ಪುತ್ರನಾಗಿದ್ದು, ಧನುಷ್ ಶಾಂಕೇಶ್ ಎಂಬವರ ಮಗ. ರಾಕೇಶ್ ಹಾಗೂ ಧನುಷ್ ಭಾನುವಾರ ಬೆಳಗ್ಗೆ ಕಂಟಲಗೆರೆ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹುಚ್ಚುನಾಯಿ ದಾಳಿ – ಗಂಭೀರ ಗಾಯಗಳಾಗಿ 13 ಮಂದಿ ಆಸ್ಪತ್ರೆಗೆ ದಾಖಲುಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ; ಮದುವೆ ಬೇಡವೆಂದು ಹಲ್ಲೆ ನಡೆಸಿದ ಪ್ರೇಮಿ ಜೈಲು ಪಾಲು – ಮುಂದೇನಾಯ್ತು?
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


