ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು (Bride) ಪರೀಕ್ಷೆಗೆ (Exam) ಹಾಜರಾದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ (Social Media) ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು. ಇದನ್ನೂ ಓದಿ: ಬೆಂಗ್ಳೂರು ಬಂದ್‌ಗೆ ಕರೆ; ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ ವರ್ಷದ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಇತ್ತು. ಹೀಗಾಗಿ ಭಾನುವಾರ ಮುಂಜಾನೆ ತಾಳಿ ಕಟ್ಟಿಸಿಕೊಂಡ ಸತ್ಯವತಿಯನ್ನು ವರ ಫ್ರಾನ್ಸಿಸ್ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋದರು. ಪರೀಕ್ಷೆ ನಂತರ ನವವಧು ಮತ್ತೆ ಮದುವೆ ಮಂಟಪಕ್ಕೆ ತೆರಳಲಿದ್ದು, ಮುಂದಿನ ಧಾರ್ಮಿಕ ವಿಧಿವಿಧಾನ ನೆರವೇರಲಿದೆ. ಇದನ್ನೂ ಓದಿ: ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟಪಡ್ತಾರೆ, ಹಾಗೇ ಬಿಜೆಪಿ ಕೂಡ ಬರ್ತಾ ಇದೆ: ಸಿ.ಎಂ ಇಬ್ರಾಹಿಂ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


