ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ (ಸೆ.11) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿವೆ. ಆದರೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ಪರಿಸ್ಥಿತಿಗೆ ಅನುಗುಣವಾಗಿ ರಜೆ ಘೋಷಣೆ ಮಾಡುವ ಅಧಿಕಾರವನ್ನು ಡಿಸಿಗಳಿಗೆ ಸರ್ಕಾರ ನೀಡಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರನಾಳೆ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಬಂದ್‌ಗೆ ಬೆಂಬಲ ಸೂಚಿಸಿ ಕೆಲವು ಶಾಲೆಗಳು ರಜೆ ಘೋಷಣೆ ಮಾಡಿವೆ. ಈಗಾಗಲೇ ಹೆಬ್ಬಾಳದ ವಿದ್ಯಾನಿಕೇತನ ಶಾಲೆ, ಆರ್ಕಿಡ್ ಆಡಳಿತ ಮಂಡಳಿಯವರು ರಜೆ ಘೋಷಿಸಿದ್ದಾರೆ.ಆದರೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಇಲ್ಲ. ಕ್ಯಾಮ್ಸ್, ಕುಸ್ಮಾ ಸೇರಿ ಹಲವು ಸಂಘಟನೆಗಳಿಂದ ರಜೆ ಘೋಷಣೆ ಮಾಡಿಲ್ಲ. ರಜೆ ಕೊಡುವ ಬಗ್ಗೆ ಆಯಾ ಶಾಲಾ ಆಡಳಿತ ಮಂಡಳಿಗಳು ನಿರ್ಧಾರ ಮಾಡಬಹುದು. ಆದರೆ ಯಾವುದೇ ಸಂಘಟನೆಯಿಂದ ಅಧಿಕೃತ ರಜೆ ಕೊಡೋದಿಲ್ಲ ಎಂದು ಕ್ಯಾಮ್ಸ್, ಕುಸ್ಮಾ ಸಂಘಟನೆಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟಪಡ್ತಾರೆ, ಹಾಗೇ ಬಿಜೆಪಿ ಕೂಡ ಬರ್ತಾ ಇದೆ: ಸಿ.ಎಂ ಇಬ್ರಾಹಿಂWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


