ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು (Wild Elephant) ಮನೆಯ ಅಂಗಳಕ್ಕೆ ಎಂಟ್ರಿ ಕೊಟ್ಟಿರುವ ಘಟನೆ ಸಕಲೇಶಪುರ (Sakleshpura) ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಂತೋಷ್ ಶೆಟ್ಟಿ ಎಂಬುವವರ ಮನೆಯ ಕಾಂಪೌಂಡ್ ಒಳಗೆಲ್ಲಾ ಮನಸ್ಸೋ ಇಚ್ಛೆ ಓಡಾಡಿದೆ. ಕಾಡಾನೆ ಕಂಡ ಕೂಡಲೇ ಸತೀಶ್ ಶೆಟ್ಟಿ ಮನೆಯವರು ಗಾಬರಿಯಿಂದ ಮನೆಯೊಳಗೆ ಓಡಿ ಹೋಗಿದ್ದಾರೆ. ಇದನ್ನೂ ಓದಿ: ಬ್ಯುಸಿ ನಡುವೆಯೂ ‘ಉಸಿರೇ ಉಸಿರೇ’ ಚಿತ್ರದ ಡಬ್ಬಿಂಗ್ ಮುಗಿಸಿದ ಕಿಚ್ಚಮನೆಯ ಸಮೀಪ ಓಡಾಡಿದ ನಂತರ ಒಂಟಿಸಲಗ ರಸ್ತೆಗೆ ಬಂದಿದೆ. ಅರಣ್ಯ ಇಲಾಖೆ (Forest Department) ಸಿಬ್ಬಂದಿ ಒಂಟಿಸಲಗಕ್ಕೆ ಸೈರನ್ ಓಡಿಸಿದಾಗ ರಸ್ತೆ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಕೊಲ್ಲಹಳ್ಳಿ ಗ್ರಾಮದ ಸುತ್ತಮುತ್ತ ಕಾಡಾನೆ ಸಂಚರಿಸುತ್ತಿದ್ದು ಎಚ್ಚರಿಕೆಯಿಂದ ಓಡಾಡುವಂತೆ ಸ್ಥಳೀಯರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಕಾಫಿ ತೋಟದ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


