ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಉಪಕಾರಾಗೃಹ ಗೋಡೆ ಹಾರಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು (Under Trial Prisoner) ಪೊಲೀಸರು ಬಂಧಿಸಿದ್ದಾರೆ.ಕೊಲೆಪ್ರಕರಣದ ಮೇಲೆ ಜೈಲು ಸೇರಿದ್ದ ಆರೋಪಿ ಅನ್ವರ್ ಬಾಷಾ ಸೆಪ್ಟೆಂಬರ್ 3 ರಂದು ಉಪ ಕಾರಾಗೃಹದಿಂದ ಪರಾರಿಯಾಗಿದ್ದ. ನ್ಯಾಯಾಲಯಕ್ಕೆ ಪ್ರಕರಣ ವಿಚಾರಣೆ ವೇಳೆ ಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಹಿನ್ನೆಲೆ ಕಣ್ಣಿಟ್ಟಿದ್ದ ಪೊಲೀಸರು ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮೂವರ ಬಂಧನಅನ್ವರ್ ಬಾಷಾ ದೇವದುರ್ಗದ ಮಸಿಹಾಳ ಗ್ರಾಮದ ಲಾಲಾ ಸಾಬ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾನೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ಈಗ ಪುನಃ ಜೈಲು ಸೇರಿದ್ದಾನೆ. ಇದನ್ನೂ ಓದಿ: ಬೈಕ್‍ಗೆ ಅಂಬುಲೆನ್ಸ್ ಡಿಕ್ಕಿ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


