ಚಿಕ್ಕಬಳ್ಳಾಪುರ: ಪ್ರೀತಿಗೆ ಯಾವುದೇ ಗಡಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಅದರಂತೆ ವಯಸ್ಸಿನ ಗಡಿಯೂ ಇಲ್ಲ ಎಂಬುದು ಇದೀಗ ಸಾಬೀತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಬಳ್ಳಾಪುರದಲ್ಲಿ (Chikkaballapur) 65 ವರ್ಷದ ವರ 30 ವರ್ಷದ ಯುವತಿಯನ್ನು ಮದುವೆಯಾಗಿರುವುದು (Marriage) ವರದಿಯಾಗಿದೆ.ಅಪರೂಪದ ಜೋಡಿ ಜಿಲ್ಲೆಯ ಶಿಡ್ಲಘಟ್ಟದ (Sidlaghatta) ಅಪ್ಪೇಗೌಡನಹಳ್ಳಿ ಗೇಟ್‍ನ ಬಯಲಾಂಜನೇಯ ಸ್ವಾಮಿ ದೇವಾಲಯದ ಬಳಿ ಮದುವೆಯಾಗಿದ್ದಾರೆ. ಈರಣ್ಣ ಹಾಗೂ ಅನು ಮದುವೆಯಾಗಿರುವ ನವ ದಂಪತಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಿಗ್ಗೆ ಮನೆಯ ಅಂಗಳಕ್ಕೆ ಎಂಟ್ರಿ ಕೊಟ್ಟ ಗಜಆರು ತಿಂಗಳ ಹಿಂದೆ ಈರಣ್ಣ ಅವರ ಪತ್ನಿ ತೀರಿಕೊಂಡಿದ್ದರು. ಇದರಿಂದ ಸಂಗಾತಿ ಇಲ್ಲದ ಕೊರತೆಯನ್ನು ತುಂಬಿಕೊಳ್ಳಲು ಅವರು ಮರು ಮದುವೆಯಾಗಿದ್ದಾರೆ. ವಿಶೇಷ ದಂಪತಿಗೆ ಗ್ರಾಮಸ್ಥರು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಭಾರತ, ಅಮೆರಿಕದ ನಡುವೆ ದ್ವಿಪಕ್ಷೀಯ ಮಾತುಕತೆ – ಮೋದಿ, ಬೈಡೆನ್ ಮಧ್ಯೆ ಏನು ಚರ್ಚೆ ನಡೆದಿದೆ?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


