ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


