ಚಿಕ್ಕೋಡಿ: 2ಎ ಮೀಸಲಾತಿಗಾಗಿ (2A Reservation) ಸೆ.10 ರಂದು ನಿಪ್ಪಾಣಿಯಲ್ಲಿ (Nippani) ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ (Panchamasali) ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳಿದ್ದಾರೆ.ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು (Pune-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು? ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ (Lingayat Community) 2ಎ ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ (OBC List) ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಸೆ.10 ರಂದು ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಗಳು ಮನವಿ ಮಾಡಿದ್ದಾರೆ.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


