ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್‌, ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಈಶ್ವರಪ್ಪ‌ ರಾಜೀನಾಮೆಗೆ ಒತ್ತಾಯಿಸಿ ಸಿಎಂ (ಬಸವರಾಜ ಬೊಮ್ಮಾಯಿ ಅವಧಿ) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಜಮೀರ್ ಅಹಮ್ಮದ್ ಮುಂದೆ ಕಣ್ಣೀರು ಹಾಕಿದ ಗುಡಿಸಲು ವಾಸಿಗಳುನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದನ್ನ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ‌ಪ್ರಶ್ನೆ ಮಾಡಿದ್ದರು. ಸದ್ಯ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಂತರ ತಡೆ ಸಿಕ್ಕಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


