ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂತಹ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನವನ್ನು 1949ರ ನವೆಂಬರ್ 26 ರಂದು ಅಂಗೀಕಾರ ಮಾಡಲಾಗಿದೆ. ಅಂದಿನಿಂದ ಭಾರತವನ್ನು ಇಂಡಿಯಾ (India) ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ (Bharat) ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಕೆಶಿಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಂ, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು. ಇದನ್ನೂ ಓದಿ: ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಬ್ರೇಕ್?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


