ಬೆಂಗಳೂರು: ವೃದ್ಧೆಯನ್ನು ಸೆಕ್ಸ್ ಗೆ ಪೀಡಿಸಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಅಶೋಕ್ ಬಂಧಿತ ಆರೋಪಿ. ಈತ ಖಾಸಗಿ ಆಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಆಗಸ್ಟ್ 3 ರಂದು ವೃದ್ಧೆಯೊಬ್ಬರು ಅನಾರೋಗ್ಯದಿಂದ ಹೆಬ್ಬಾಳದಲ್ಲಿರೋ (Hebbal Hospital) ಆಸ್ಪತ್ರೆಗೆ ದಾಖಲಾಗಿದ್ದರು.ಆಗಸ್ಟ್ 4 ಬೆಳಗ್ಗಿನ ಜಾವ 1:30ರ ವೇಳೆಗೆ ವೃದ್ಧೆಯನ್ನು ಸಿಟಿ ಸ್ಕ್ಯಾನ್‍ಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಮೆಷಿನ್ ಮೇಲೆ ಮಲಗಿಸಿ ವಿವಸ್ತ್ರಗೊಳಿಸಿದ್ದ. ಬಳಿಕ ಸೆಕ್ಸ್ ಗೆ ಸಹಕರಿಸುವಂತೆ ಪೀಡಿಸಿದ್ದಾಗಿ ವೃದ್ಧೆ ಆರೋಪಿಸಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ – ಬೈಕ್ ಸವಾರ ಸಾವುಸದ್ಯ ಸಂತ್ರಸ್ತೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


