ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ಇಬ್ಬರು ಗೆಳೆಯರ ನಡುವೆ ಕಲಹ ಏರ್ಪಟ್ಟು ಕೊಲೆಯಲ್ಲಿ ಅಂತ್ಯವಾಗಿದೆ.ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ (35) ಕೊಲೆಯಾದ ಯುವಕ. ಗೊನಪೊ ತಿನ್ಲೆ ಚೊಡೆಕ್(50) ಕೊಲೆಮಾಡಿದ ವ್ಯಕ್ತಿಯಾಗಿದ್ದು, ಈತ ಭಾರತೀಯ ಸೈನ್ಯದಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತನಾದವನಾಗಿದ್ದಾನೆ.ಘಟನೆ ನಡೆದಿದ್ದು ಹೇಗೆ?: ಮಂಗಳವಾರ ತಡರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ಚಾಕುವಿನಿಂದ ಇಬ್ಬರೂ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ ಚಾಕು ಇರಿತಕ್ಕೆ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆ ಮಾಡಿದ ಗೊನಪೊ ತಿನ್ಲೆ ಚೊಡೆಕ್ ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಸೂರ್ಯ, ಚಂದ್ರ, ಭೂಮಿ ಯಾವಾಗ ಹುಟ್ಟಿದೆ ಅಂತ ಕೇಳೋಕೆ ಆಗುತ್ತಾ? – ಪರಂ ವಿರುದ್ಧ ಮುತಾಲಿಕ್ ಕಿಡಿಹತ್ಯೆ ಮಾಡಿರುವ ಆರೋಪಿ ಮಾಜಿ ಸೈನಿಕನಾಗಿದ್ದಾನೆ (Ex Soldier). ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಮಾಹಿತಿ ನೀಡಿದ್ದು, ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


