ಮೈಸೂರು: ವಿಶ್ವ ವಿಖ್ಯಾತ ಮೈಸೂರು (Mysuru) ದಸರಾ (Dasara) ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇಂಗ್ಲೆಂಡ್‍ನ ಅತೀ ದೊಡ್ಡ ನಗರಕ್ಕೆ ಆರ್ಥಿಕ ಸಂಕಷ್ಟ – ತುರ್ತು ಪರಿಸ್ಥಿತಿ ಘೋಷಣೆಆನೆಗಳ (Elephant) ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಂದು ವಾರ ಯುರೋಪ್ ಪ್ರವಾಸದಸರಾ ಗಜಪಡೆಯ ತೂಕದ ವಿವರ:ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


