ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಕುಲ್‍ದೀಪ್ ಜೈನ್ (Kuldeep Kumar Jain Transfer) ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ (Anupam Agarwal) ಅವರನ್ನು ನೇಮಿಸಲಾಗಿದೆ. ಕೇವಲ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಡ್ರಗ್ಸ್ ಫ್ರೀ ಸಿಟಿ ಎಂಬ ಟಾಸ್ಕ್ ಹೊಂದಿದ್ದರು.ಡ್ರಗ್ಸ್ ವಿರುದ್ಧ ಸಮರ ಸಾರಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದರು. ಮಟ್ಕಾ, ಜೂಜು ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಿದ್ದರು. ಇದೀಗ ಅವರ ವರ್ಗಾವಣೆ ಆದೇಶದಿಂದ ಡ್ರಗ್ಸ್ ಮಾಫಿಯಾ ಹಿಂದೆ ಬಿದ್ದಿದ್ದೇ ಮುಳುವಾಯಿತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


