ಬೆಂಗಳೂರು: ಭಾರತ್ (Bharat) ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.ಕೇಂದ್ರ ಸರ್ಕಾರ ಇಂಡಿಯಾ (India) ಬದಲು ಭಾರತ್‌ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ (Republic Of India) ಎಂಬ ಪದ ಸಂವಿಧಾನದಲ್ಲಿ (Constitution) ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಉತ್ತರಿಸಿದರು.  ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ? ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ನೀಡಿದ ಹೇಳಿಕೆ ಸಂಬಂಧ ಪ್ರಶ್ನೆಗೆ ಸಿಎಂ ಉತ್ತರಿಸಲು ನಿರಾಕರಿಸಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ ತೆರಳಿದರು.ಬಿಜೆಪಿ (BJP) ಕೇಂದ್ರ ಸರ್ಕಾರವು ದೇಶದ ಹೆಸರನ್ನು`ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


