ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ 7 ದಿನಗಳ ಕಾಲ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಭಾಗಗಳಲ್ಲಿ ಹಲವೆಡೆ ಮಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 26-21
ಮೈಸೂರು: 29-21ಮಂಡ್ಯ: 30-22
ಮಡಿಕೇರಿ: 22-17
ರಾಮನಗರ: 30-21
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 28-20ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 25-19
ದಾವಣಗೆರೆ: 28-22ಹುಬ್ಬಳ್ಳಿ: 27-21
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 31-23
ಗದಗ: 28-22
ಕೊಪ್ಪಳ: 29-22ರಾಯಚೂರು: 29-23
ಯಾದಗಿರಿ: 29-23
ವಿಜಯಪುರ: 29-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 30-32Sign in to your account
Username or Email Address


Password

 Remember Me


