ಮೈಸೂರು: ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು (Milk) ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ (Piriyapatna) ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ – ಸೂಕ್ತ ಸಮಯದ ಆಟೋ ಸೇವೆಗೆ ‘ಮೆಟ್ರೋ ಮಿತ್ರ’ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ (K. Venkatesh) ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: KRSನಿಂದ 7ನೇ ದಿನವೂ ತಮಿಳುನಾಡಿಗೆ ನೀರು – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆಗಳುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


