ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವುಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು (Chitradurga Rural Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: KSOU ಕರ್ಮಕಾಂಡ: 500 ಸಿಬ್ಬಂದಿ ಜಾಗಕ್ಕೆ 1,300 ಸಿಬ್ಬಂದಿ ನೇಮಕ; ಆದಾಯ 86 ಕೋಟಿ, ಖರ್ಚು 263 ಕೋಟಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


