ಬಳ್ಳಾರಿ: ತಾಲೂಕಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ (Drinking Water) ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ (B Nagendra) ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಮಾತನಾಡಿದ ಅವರು, ನಗರಕ್ಕೆ ಸ್ವಚ್ಛ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಸಂಗ್ರಾಹಾರಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಯಮಿತವಾಗಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಸಂಗ್ರಹಿತ ನೀರನ್ನು ಪರೀಕ್ಷಿಸಿ ಪರಿಶೀಲಿಸಿ ಕುಡಿಯಲು ಬಳಸಲು ಯೋಗ್ಯವಾಗಿದೆ ಎಂದು ತಿಳಿದುಕೊಂಡು ನೀರು ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.  ಇದನ್ನೂ ಓದಿ: ಕೆಎಲ್ ರಾಹುಲ್ ಫಿಟ್ – ಟೀಂ ಇಂಡಿಯಾದಿಂದ ಯಾರು ಔಟ್?ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇನ್ನಿತರೆ ಸೌಲಭ್ಯಗಳು ಬೇಕಾದಲ್ಲಿ ಗಮನಕ್ಕೆ ತಂದರೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ನಗರ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೇ ಅಧಿಕಾರಿಗಳು ಹಾಜರಿದ್ದರು. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


