ದಾವಣಗೆರೆ: ಅಶ್ಲೀಲ ವಿಡಿಯೋ (Video) ಹರಿಬಿಡುವ ಬೆದರಿಕೆಗೆ (Threat) ಬೇಸತ್ತ ವಿದ್ಯಾರ್ಥಿನಿಯೊಬ್ಬಳು (Student) ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು (Jagaluru) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಾಲೆಗೆ ಹೋಗುವ ವೇಳೆ 17 ವರ್ಷದ ವಿದ್ಯಾರ್ಥಿನಿಗೆ ಇಬ್ಬರು ಯುವಕರು ಪರಿಚಯವಾಗಿದ್ದರು. ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿದ ಯುವಕರು ಆಕೆಯ ಅಶ್ಲೀಲ ವಿಡಿಯೋವನ್ನು ಮಾಡಿದ್ದರು. ಅಲ್ಲದೇ ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪೊಲೀಸರಿಂದ ಕಿರುಕುಳ ಆರೋಪ – ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆಯುವಕರ ಈ ಬೆದರಿಕೆಗೆ ಬೇಸತ್ತ ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯ ಬಳಿಕ ಆಕೆಯನ್ನು ಉಡುಪಿಯ (Udupi) ಮಣಿಪಾಲ ಆಸ್ಪತ್ರೆಗೆ (Manipal Hospital) ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂಬ ಗಾಯಾಳು ವಿದ್ಯಾರ್ಥಿನಿ ಹೇಳಿಕೆ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಮರ್ಡರ್ – ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳ ಬಂಧನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


