ಕಲಬುರಗಿ: ವಿದ್ಯಾರ್ಥಿನಿಯರು (Students) ಮತ್ತು ಅತಿಥಿ ಶಿಕ್ಷಕಿಗೆ (Teacher) ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ (Headmaster In Charge) ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಮೈ ಮುಟ್ಟುವುದು ಮಾಡುತ್ತಿದ್ದ. ನಾನು ನಿಮ್ಮ ಸೋದರ ಮಾವ, ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತೆ ಹೇಳುತ್ತಿದ್ದ. ಅತಿಥಿ ಶಿಕ್ಷಕಿಗೂ ಆತ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಮರ್ಡರ್ – ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳ ಬಂಧನಈ ಬಗ್ಗೆ ವಿದ್ಯಾರ್ಥಿನಿಯರು ಬಿಇಒಗೆ ದೂರು ನೀಡಿದ್ದರು. ಚಿತ್ತಾಪುರ ಬಿಇಒ ರಿಂದ ವಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ಯ ಆರೋಪಿ ಪ್ರಭಾರಿ ಮುಖ್ಯೋಪಾಧ್ಯಾಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ – ಬೆಂಗ್ಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಅರೆಸ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


