ಬೆಳಗಾವಿ: ಶಿವಬಸವ ನಗರದಲ್ಲಿ (Shivabasava Nagara) ನಡೆದ ನಾಗರಾಜ್ ಗಾಡಿವಡ್ಡರ್ ಯುವಕನ (Youth) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಂತಕರ ಪೈಕಿ ಇಬ್ಬರು ಆರೋಪಿಗಳನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿಯ (Belagavi) ರಾಮನಗರದ ಗಾಡಿವಡ್ಡರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಕೊಲೆಯಾದ ಯುವಕ. ಈತನ ಹಿಂಬದಿಯಿಂದ ಬಂದು ಕಲ್ಲಿನಿಂದ ಹೊಡೆದು ಹಂತಕರು ಕೊಲೆ ಮಾಡಿದ್ದರು. ಸದ್ಯ ಕೊಲ್ಲಾಪುರದ ಎಲ್‌ಸಿಬಿ ಪೊಲೀಸರ ಸಹಕಾರದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲ್ಲಾಪುರ ಮೂಲದ ಪ್ರಥಮೇಶ್ ಕಸಬೇಕರ್ (20), ಆಕಾಶ್ ಪವಾರ್ (21) ಬಂಧಿತ ಆರೋಪಿಗಳು. ಇದನ್ನೂ ಓದಿ: ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ – ಬೆಂಗ್ಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಅರೆಸ್ಟ್ತಲೆ ಮರೆಸಿಕೊಂಡಿರುವ ಇನ್ನೋರ್ವ ಪ್ರಮುಖ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಎ1 ಆರೋಪಿ ಪತ್ತೆಯಾದ ನಂತರವಷ್ಟೇ ನಿಖರ ಕಾರಣ ತಿಳಿದು ಬರಲಿದೆ. ಘಟನೆ ನಡೆದ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಬೆಳಗಾವಿ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ ಬಹುಮಾನ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಗಳ ತಂಟೆಗೆ ಬರಬೇಡಿ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


