ಬಿಗ್ ಬಾಸ್ ಬೆಡಗಿ (Bigg Boss Kannada) ಸಾನ್ಯ ಅಯ್ಯರ್ (Saanya Iyer) ಅವರು ಸ್ಯಾಂಡಲ್‌ವುಡ್‌ಗೆ (Sandalwood)  ನಾಯಕಿಯಾಗಿ ಪಾದಾರ್ಪಣೆ ಮಾಡ್ತಿದ್ದಾರೆ. ಗೌರಿ ಸಿನಿಮಾಗೆ ಹೀರೋಯಿನ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಸೀರೆಯುಟ್ಟು ಮಿಂಚಿದ್ದರು. ಈಗ ಸೀರೆಯಲ್ಲಿನ ತಮ್ಮ ಚೆಂದದ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.ಇತ್ತೀಚಿನ ಫೋಟೋಶೂಟ್‌ನಲ್ಲಿ ಸಾನ್ಯ ಅಯ್ಯರ್ ಅವರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಲೈಟ್ ಬಣ್ಣದ ಸೀರೆಯುಟ್ಟು ಕೊಂಚ ರೆಟ್ರೋ ಸ್ಟೈಲಿನಲ್ಲಿ ಮಿಂಚಿದ್ದಾರೆ. ಹಸಿರು ಮತ್ತು ಸಿಲ್ವರ್ ಮಿಶ್ರಿತ ಬಣ್ಣದ ಜ್ಯುವೆಲ್ಲರಿ, ತಲೆಗೆ ಗುಲಾಬಿ ಹೂ ಮುಡಿದು ಡಿಫರೆಂಟ್ ಗೆಟಪ್‌ನಲ್ಲಿ ಕಂಗೊಳಿಸಿದ್ದಾರೆ. ಸಾನ್ಯ ಸೀರೆ ಲುಕ್‌ ನೋಡ್ತಿದಂತೆ ಸೀರೆಯಲ್ಲಿ ಹುಡುಗಿರ ನೋಡಲೇಬಾರದು ನಿಲ್ಲಲ್ಲ ಟೆಂಪ್ರೇಚರ್‌ ಎಂದು ಪಡ್ಡೆಹುಡುಗರು ಹಾಡು ಹಾಡಲು ಶುರುಮಾಡಿದ್ದಾರೆ. ಇದನ್ನೂ ಓದಿ:Kushi ಸಿನಿಮಾ ಸಕ್ಸಸ್, ವಿಜಯ್ ದೇವರಕೊಂಡ ಟೆಂಪಲ್ ರನ್ಸಾನ್ಯ ಅಯ್ಯರ್‌ಗೆ ನಾಯಕಿಯಾಗಿ ನಟಿಸಬೇಕು ಎಂಬುದು ಚಿಕ್ಕ ವಯಸ್ಸಿನಿಂದ ಆಸೆ ಇತ್ತು. ಅದರಂತೆ ಈಗ ಇಂದ್ರಜಿತ್ ಲಂಕೇಶ್ (Indrajit Lankesh)  ಅವರ ನಿರ್ದೇಶನದ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.ಮಗ ಸಮರ್ಜಿತ್ ಚೊಚ್ಚಲ ಸಿನಿಮಾಗೆ ಇಂದ್ರಜಿತ್ ನಿರ್ದೇಶನ ಮಾಡ್ತಿದ್ದಾರೆ. ಸಹೋದರಿ ಗೌರಿ ಲಂಕೇಶ್ ನೆನಪಿನಲ್ಲೇ ಈ ಸಿನಿಮಾಗೆ ಗೌರಿ (Gowri) ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಶುರುವಾಗಿಲಿದೆ. ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ರು. ಈಗ ಸಾನ್ಯ ನಾಯಕಿಯಾಗಿ ಕರ್ನಾಟಕ ಜನತೆಯ ಮನಗೆಲ್ಲುತ್ತಾರಾ ಕಾದುನೋಡಬೇಕಿದೆ. 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


