ರಾಯಚೂರು: ಕೊಲೆ ಪ್ರಕರಣದ ವಿಚಾರಣಾಧೀನ ಖೈದಿಯೊಬ್ಬ ಜೈಲಿನ ಗೋಡೆ ಹಾರಿ ಪರಾರಿಯಾದ ಘಟನೆ ದೇವದುರ್ಗ (Devadurga) ಉಪ ಕಾರಾಗೃಹದಲ್ಲಿ ನಡೆದಿದೆ.ಅನ್ವರ್ ಬಾಷಾ ಎಂಬಾತ ಜೈಲಿನಿಂದ ಪರಾರಿಯಾಗಿರುವ ಆರೋಪಿ. ಈತ ದೇವದುರ್ಗದ ಮಸಿಹಾಳ ಬಳಿ ಮೇ ತಿಂಗಳಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯಾಗಿದ್ದ. ವಿಜಯನಗರದ ರಾಮನಗರ ನಿವಾಸಿಯಾಗಿದ್ದ ಈತ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ. ಆರೋಪಿಯ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸಕ್ಕರೆ ಅಂತ ಡ್ರೈನೇಜ್ ಪೈಪ್ ಕ್ಲೀನರ್ ಪೌಡರ್ ತಿಂದ ಮಕ್ಕಳು; ಆಸ್ಪತ್ರೆಗೆ ದಾಖಲುಮಸಿಹಾಳ ಗ್ರಾಮದ ಲಾಲ್ ಸಾಬ್ ಎಂಬಾತನ ಕೊಲೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಲಾಲ್ ಸಾಬ್‍ನ ಪತ್ನಿ ರಜ್ಮಾ ಜೊತೆ ಆರೋಪಿ ಅನೈತಿಕ ಸಂಬಂಧ ಹೊಂದಿದ್ದ. ಇದೇ ವಿಚಾರವಾಗಿ ಆಕೆಯ ಪತಿಯನ್ನು ಕೊಲೆಗೈದಿದ್ದ. ಪ್ರಕರಣದಲ್ಲಿ ಭಾಗಿಯಾಗಿದ್ದ ಅನ್ವರ್ ಹಾಗೂ ಕೊಲೆಯಾದ ಲಾಲ್ ಸಾಬ್‍ನ ಪತ್ನಿ ರಜ್ಮಾಳನ್ನ ಗಬ್ಬೂರು ಠಾಣೆ ಪೊಲೀಸರು (Police) ಬಂಧಿಸಿದ್ದರು. ಇದನ್ನೂ ಓದಿ: ಪುಷ್ಪಾ ಸಿನಿಮಾ ರೀತಿ ಲಿಕ್ಕರ್ ಸ್ಮಗ್ಲಿಂಗ್ – 54 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ ಅಬಕಾರಿ ಪೊಲೀಸರುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


