ಚಿಕ್ಕಬಳ್ಳಾಪುರ: ಟೀಂ ಇಂಡಿಯಾ (Team India) ಸ್ಟಾರ್‌ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್ ರಾಹುಲ್ (KL Rahul) ಶನಿವಾರ ಪತ್ನಿಯೊಂದಿಗೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.ಮಧ್ಯಾಹ್ನ 12:45ರ ಸುಮಾರಿಗೆ ಪತ್ನಿ ಅತಿಯಾಶೆಟ್ಟಿ ಜೊತೆ ಆಗಮಿಸಿದ ರಾಹುಲ್ ದೇವರ ದರ್ಶನ ಪಡೆದು ವಾಪಸಾಗಿದ್ದಾರೆ. ಇನ್ನೂ ಕೆ.ಎಲ್ ರಾಹುಲ್ ಸುಬ್ರಮಣ್ಯ ಸ್ವಾಮಿಯ ಭಕ್ತರು. ಈ ಹಿಂದೆಯೂ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ (Ghati Subramanya Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿಂದು ಟೀಂ ಇಂಡಿಯಾ, ಪಾಕ್ ಹಣಾಹಣಿ- ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳ ಕಾತರಸದ್ಯ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿರುವ ರಾಹುಲ್‌ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದರೆ, ಭಾರತ ಮತ್ತು ಪಾಕಿಸ್ತಾನ ಹಾಗೂ ಭಾರತ ಮತ್ತು ನೇಪಾಳ ನಡುವಿನ ಪಂದ್ಯಗಳಿಗೆ ಗೈರಾಗಲಿದ್ದು, ನಂತರ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಕಟ್ಟಿಹಾಕಲು ಬಾಬರ್‌ ಬಳಿ ಇದೆಯಾ ಮಾಸ್ಟರ್‌ ಪ್ಲ್ಯಾನ್‌? – ಇಬ್ಬರಲ್ಲಿ ಯಾರು ಬೆಸ್ಟ್‌?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


