ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬೆನ್ನಲ್ಲೇ ಇಸ್ರೋ (ISRO) ಮತ್ತೊಂದು ಮಹತ್ತರವಾದ ಸಾಧನೆ ಮಾಡಿದ್ದು, ಸೂರ್ಯನ ಅಧ್ಯನಕ್ಕಾಗಿ ಆದಿತ್ಯ ಎಲ್-1 (Aditya L-1) ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ (Tweet) ಮೂಲಕ ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷAfter the success of Chandrayaan-3, India continues its space journey.Congratulations to our scientists and engineers at @isro for the successful launch of India’s first Solar Mission, Aditya -L1.Our tireless scientific efforts will continue in order to develop better…— Narendra Modi (@narendramodi) September 2, 2023ಟ್ವೀಟ್‌ನಲ್ಲಿ ಏನಿದೆ?
ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಚಿತ್ರಾತಿ ವಿಚಿತ್ರಗಳ ಉರಿ ಉಂಡೆ ನಮ್ಮ ಸೂರ್ಯ: ಡಾ. ಎಪಿ ಭಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


