ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷ ಭಾರೀ ದೊಡ್ಡ ಸುದ್ದಿ ಮಾಡುತ್ತಿದೆ. ಕಾಂಗ್ರೆಸ್‌ನ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಅಂತಿದ್ದಾರೆ. ಬಿಜೆಪಿಯ (BJP) ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ (Parliament Election) ಒಳಗೆ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಭವಿಷ್ಯ ನುಡಿದಿದ್ದಾರೆ.ಶಿವಮೊಗ್ಗದಲ್ಲಿ (Shivamogga) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌ನ 17 ಜನ ಶಾಸಕರು ಅಲ್ಲಿ ಸಮಾಧಾನ ಇಲ್ಲ ಎಂದು ನಮ್ಮ ಪಕ್ಷಕ್ಕೆ ಬಂದರು. ಈಗಲೂ ಕೆಲವು ಶಾಸಕರು ಸರ್ಕಾರದ ಬಗ್ಗೆ ಅಸಮಾಧಾನ ಇದೆ ಎನ್ನುತ್ತಾರೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆಶಿ (D.K.Shivakumar) ಅವರು ಅಸಮಾಧಾನ ಇದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರವೇ ಇರಲಿ ಅಂತ ಬಯಸುತ್ತಿದ್ದಾರೆ: ಸತೀಶ್ ಜಾರಕಿಹೊಳಿನೂರಕ್ಕೆ ನೂರರಷ್ಟು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ. ಹೀಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರದಲ್ಲೇ ಮೆಡಿಕಲ್ ಕಾಲೇಜು ಉಳಿಯುತ್ತೆ, ವಿಪಕ್ಷಗಳು ರಾಜಕೀಯಕ್ಕೆ ಗೊಂದಲ ಮಾಡ್ತಿವೆ: ಇಕ್ಬಾಲ್ ಹುಸೇನ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


