ಸ್ಯಾಂಡಲ್‍ವುಡ್ ಬಾದ್ ಷಾ ಕಿಚ್ಚ ಸುದೀಪ್‍ಗೆ (Kichcha Sudeep Birthday) ಇಂದು 50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನ ಕಿಸುದೀಪ್ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ.ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದ್ರು.ಡ್ರೋಣ್ ಲೈಟಿಂಗ್ ಮೂಲಕ ಪತ್ನಿ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.ಇತ್ತ ಸ್ಯಾಂಡಲ್‌ವುಡ್ (Sandalwood) ಹೀರೋ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.ಸುದೀಪ್ ಅವರು ಬೆಸ್ಟ್ ನಟ ಮಾತ್ರವಲ್ಲ, ದಿ ಬೆಸ್ಟ್ ಡೈರೆಕ್ಟರ್ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಕೆಂಪೇಗೌಡ, ಮಾಣಿಕ್ಯ, ಮೈ ಆಟೋಗ್ರಾಫ್ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಸಿಹಿಸುದ್ದಿ ನೀಡಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


