ತುಮಕೂರು: ಟಾಟಾ ಏಸ್, ಕ್ಯಾಂಟರ್ ಹಾಗೂ ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ (Accident) ನಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಟಾಟಾ ಏಸ್‌ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ. ಮೃತರನ್ನು ಕಲಬುರಗಿ (Kalaburagi) ಜಿಲ್ಲೆಯ ಅರಳಗುಡಿ ಗ್ರಾಮದ ಭೀಮಾಬಾಯಿ (70) ಹಾಗೂ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಮೃತರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ (Bengaluru) ವಾಸವಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!ಚಿಕ್ಕನಹಳ್ಳಿ (Chikkanahalli) ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬಂದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ!Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


