ಬೀದರ್: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಟೂರಿಸ್ಟ್ ಲಾಡ್ಜ್ ನಲ್ಲಿ ನಡೆದಿದೆ.ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ.2021 ರಲ್ಲಿ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದ ನಾಯ್ಕ್, ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರ ಠಾಣೆಯಲ್ಲಿ ಹಲವು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ವಿಜಯನಗರ ಜಿಲ್ಲೆಯ ಪೊಲೀಸ್ ಪೇದೆಯಾಗಿರುವ ನಾಯ್ಕ್ ಸದ್ಯ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್ವಿಷಯ ತಿಳಿದು ಪೋಷಕರು ಬೀದರ್‌ಗೆ ಪೋಷಕರು ಬಂದಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


