ವಿಜಯನಗರ: ನಿಂತಿದ್ದ ಮಿನಿ ಲಾರಿಗೆ, ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ವಿಜಯನಗರ (Vijayanagara) ಜಿಲ್ಲೆಯ ಕೊಟ್ಟರು ತಾಲೂಕಿನ ಸಾಲವಾಡ ಕ್ರಾಸ್ ಬಳಿ ಈ ಘಟನೆ ನಡೆದಿದೆ.ಗಜಾಪುರದ ಮಿನಿ ಲಾರಿ ಚಾಲಕ ಗುರುವಣ್ಣ (40), ಬತ್ತನಹಳ್ಳಿಯ ತಿಪ್ಪಣ್ಣ (55), ಬಸವರಾಜ್ (25) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೊಟ್ಟೂರು ತಾಲೂಕಿನ ಬತ್ತನಹಳ್ಳಿಯ ತಿಪ್ಪಣ್ಣ ಹಾಗೂ ಅವರ ಸಂಬಂಧಿಕರು ಹುಲಿಗಿ ದೇವಾಲಯಕ್ಕೆ ಹೊರಟಿದ್ದರು. ಮಿನಿ ಲಾರಿ ಹತ್ತಿದ 10 ಜನರು, ಸಾಸಲವಾಡ ಕ್ರಾಸ್ ಬಳಿ ತಮ್ಮ ಸಂಬಂಧಿಕರಿಗಾಗಿ ಕಾಯುತ್ತಿದ್ದರು. ಇದನ್ನೂ ಓದಿ: ಹೆಚ್‌.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡನಿಂತಿದ್ದ ಮಿನಿ ಲಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಎಸ್ಪಿ ಶ್ರೀಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಎನ್.ಟಿ. ಶ್ರೀನಿವಾಸ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಸೆ.6ಕ್ಕೆ ಕಾವೇರಿ ವಿಚಾರಣೆ ಮುಂದೂಡಿಕೆ – ಇಂದು ಕಲಾಪದಲ್ಲಿ ಏನಾಯ್ತು?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


