ಮೈಸೂರು: ಸೂರ್ಯಯಾನ (Sun Mission) ಯಶಸ್ಸಿಗಾಗಿ ಆದಿತ್ಯ ಹೃದಯ ಸ್ತೋತ್ರ ಪಠಿಸಿ ಪ್ರಾರ್ಥಿಸಲು ಪೇಜಾವರ ಶ್ರೀ (Pejawara Sri) ಕರೆ ನೀಡಿದ್ದಾರೆ.ಈಗಾಗಲೇ ನಮ್ಮ ಇಸ್ರೋ ಸಂಸ್ಥೆ ಚಂದ್ರಯಾನ-3 (Chandrayaan-3) ತಲುಪುವಲ್ಲಿ ಯಶಸ್ವಿಯಾಗಿದೆ. ಅದೇ ರೀತಿ ಇಸ್ರೋ ಸೂರ್ಯನೆಡೆಗೆ ತಮ್ಮ ಪ್ರಥಮ ಯಾನವನ್ನು ನಡೆಸುತ್ತಿದೆ. ಚಂದ್ರಯಾನದಂತೆ ಇದೂ ಯಶಸ್ವಿಯಾಗಲಿ ಎಂದು ಹೇಳಿದ್ದಾರೆ.ಆ ನಿಮಿತ್ತ ಶುಕ್ರವಾರದಂದು ಎಲ್ಲರೂ ಅಗಸ್ತಮುನಿ ವಿರಚಿತ ಆದಿತ್ಯ ಹೃದಯ ಸ್ತೋತ್ರ ಪಠಿಸಿ ಪ್ರಾರ್ಥಿಸಿ ಎಂದು ಮೈಸೂರಿನಲ್ಲಿ ಶ್ರೀ ಪೇಜಾವರ ಶ್ರೀಗಳು ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಈಗ ಇಸ್ರೋದಿಂದ ಸೂರ್ಯನ ಅಧ್ಯಯನ – ಆದಿತ್ಯ ಉಡಾವಣೆಗೆ ಮುಹೂರ್ತ ಫಿಕ್ಸ್ಯಶಸ್ವಿ ಚಂದ್ರಯಾನದ (Chandrayana-3) ಬಳಿಕ ಸೂರ್ಯನ (Sun) ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಬೆಳಗ್ಗೆ11:50 ಕ್ಕೆ ಆದಿತ್ಯ L1 (Aditya L1) ಅನ್ನು ಉಡಾವಣೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ISRO) ಮಾಹಿತಿ ಹಂಚಿಕೊಂಡಿದ್ದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ ರಾಕೆಟ್ ಉಡಾವಣೆಯಾಗಲಿದೆ ಎಂದು ಹೇಳಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


