ಬೆಂಗಳೂರು: ಆರೋಪಿ ದರ್ಶನ್ (Darshan)) ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ತಾಕೀತು ಮಾಡಿದ್ದಾರೆ ಎಂದು ಸಿಎಂ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ, ತಪ್ಪಿತಸ್ತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ:  ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಚೆಕ್‌ ಮಾಡಿ ಶೂಟೌಟ್‌ – 23 ಮಂದಿ ಬಲಿಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಸ್ಪಷ್ಟಪಡಿಸಿದೆ.  ಇದನ್ನೂ ಓದಿ: ದ.ಕೊರಿಯಾ ಆಟಗಾರರ ಜೊತೆ ಸೆಲ್ಫಿ – ಕ್ರೀಡಾಪಟುಗಳ ವಿರುದ್ಧ ಕ್ರಮಕ್ಕೆ ಮುಂದಾದ ಉ.ಕೊರಿಯಾSign in to your account
Username or Email Address


Password

 Remember Me


