ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 27-24
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 28-21ಮಂಡ್ಯ: 29-22
ಮಡಿಕೇರಿ: 22-17
ರಾಮನಗರ: 29-21
ಹಾಸನ: 26-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-21ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 29-22ಹುಬ್ಬಳ್ಳಿ: 27-22
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 34-24
ಗದಗ: 28-22
ಕೊಪ್ಪಳ: 30-23ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 30-23
ಬೀದರ್: 29-23
ಕಲಬುರಗಿ: 31-24
ಬಾಗಲಕೋಟೆ: 31-23Sign in to your account
Username or Email Address


Password

 Remember Me


