ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ (Karnataka Rain). ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನೂ ನೀಡಿದೆ.ಆ.22: 
* ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
* ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಆ.23
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (Uttar Kannada) ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಆ.24
* ದಕ್ಷಿಣ ಕನ್ನಡ, ಉಡುಪಿ (Udupi), ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಆ.25
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಆ.26 
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಆ.27
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
* ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರು ನಗರ ಸುತ್ತಮುತ್ತ ಮಳೆ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Sign in to your account
Username or Email Address


Password

 Remember Me


