ಬೆಳಗಾವಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ ಯೋಧ ಸಾವಿಗೀಡಾಗಿರುವ ಘಟನೆ ನಗರದ ಎಂಎಲ್‌ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ.ಸುನೀಲ್ ಸಲಾಂ (37) ಮೃತ ಯೋಧ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬುಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಯೋಧ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವುಯೋಧ ಮೃತಪಡುವ ಅಂತಿಮ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.Sign in to your account
Username or Email Address


Password

 Remember Me


