ಬೆಂಗಳೂರು: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ (Distinguished Service Medal) ಹಾಗೂ ಸಾರ್ಥಕ ಸೇವಾ ಪದಕಕ್ಕೆ (Meritorious
Service) ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ.ಅಧಿಕಾರಿಗಳು ಪೊಲೀಸ್‌ ಇಲಾಖೆಯಲ್ಲಿ (Police Department) ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ. ಈ ಬಾರಿ ರಾಜ್ಯದ ಒಟ್ಟು 19 ಅಧಿಕಾರಿಗಳಿಗೆ ಪದಕ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣ; ಎಸ್‌ಐಟಿಯಿಂದ 3,072 ಪುಟಗಳ ಚಾರ್ಜ್‌ಶೀಟ್‌ವಿಶಿಷ್ಟ ಸೇವಾ ಪದಕ:
ಎಂ.ಚಂದ್ರಶೇಖರ್, ಐಎಸ್‌ಡಿ, ಎಡಿಜಿಪಿಸಾರ್ಥಕ ಸೇವಾ ಪದಕ:
ಬಸವಲಿಂಗಪ್ಪ, ಸೀನಿಯರ್ ಕಮಾಂಡರ್, ಅಗ್ನಿಶಾಮಕ ದಳ
ಶ್ರೀನಾಥ್ ಎಂ. ಜೋಷಿ, ಲೋಕಾಯುಕ್ತ ಎಸ್‌ಪಿ
ಸಿ.ಕೆ ಬಾಬಾ, ಬೆಂಗಳೂರು ಗ್ರಾಮಾಂತರ ಎಸ್‌ಪಿ
ರಾಮಗೊಂಡ ಬೈರಪ್ಪ, ಕರ್ನಾಟಕ ಎಎಸ್‌ಪಿ
ಗಿರಿ ಕೃಷ್ಣಮೂರ್ತಿ, ಡಿಎಸ್‌ಪಿ
ಪಿ. ಮುರಳೀಧರ್, ಡಿಎಸ್‌ಪಿ
ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್
ಬಸವರಾಜು ಕಮ್ತಾನೆ, ಡಿಎಸ್‌ಪಿ
ರವೀಶ್ ನಾಯಕ್, ಎಸಿಪಿ
ಶರತ್ ದಾಸನಗೌಡ, ಎಸ್‌ಪಿ
ಪ್ರಭಾಕರ್ ಗೋವಿಂದಪ್ಪ, ಎಸಿಪಿ
ಗೋಪಾಲ್ ರೆಡ್ಡಿ, ಡಿಸಿಪಿ
ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್
ಮಂಜುನಾಥ ಶೇಕಪ್ಪ ಕಲ್ಲೆದೇವರ್, ಸಬ್‌ ಇನ್ಸ್‌ಪೆಕ್ಟರ್
ಹರೀಶ್ ಹೆಚ್‌.ಆರ್, ಅಸಿಸ್ಟೆಂಟ್ ಕಮಾಂಡೆಂಟ್‌
ಎಸ್. ಮಂಜುನಾಥ, ಇನ್ಸ್‌ಪೆಕ್ಟರ್
ಗೌರಮ್ಮ ಜಿ. ಎಎಸ್ಐSign in to your account
Username or Email Address


Password

 Remember Me


