ಚಂದನವನದ ಚೆಂದದ ಜೋಡಿ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ತಮ್ಮ ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ಈ ಜೋಡಿಯ ಬಗ್ಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.ಬಿಗ್ ಬಾಸ್ (Bigg Boss Kannada) ವಿನ್ನರ್ ಚಂದನ್ ಶೆಟ್ಟಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಬಗ್ಗೆ ವಿಶೇಷ ವಿಡಿಯೋ ಮೂಲಕ ಅವರು ಸುಳಿವು ನೀಡಿದ್ದಾರೆ. ಇದನ್ನೂ ಓದಿ: ದುಬೈಗೆ ಹಾರಿದ ಮಾಲಾಶ್ರೀ ಪುತ್ರಿ ರಾಧನಾ ರಾಮ್ವೀಡಿಯೋದಲ್ಲಿ Fat+Her ಅಂದರೆ ಏನು ಎಂದು ನಿವೇದಿತಾ ಗೌಡಗೆ ಚಂದನ್ ಕೇಳಿದ್ದಾರೆ. ಅದಕ್ಕೆ ಉತ್ತರ ಫಾದರ್ ಹಾಗಾಗಿ ಚಂದನ್ ಶೆಟ್ಟಿ ತಂದೆ ಆಗುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಕಮೆಂಟ್‌ಗಳ ಮೂಲಕ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಈ ತುಣುಕು ವೈರಲ್ ಆಗಿದೆ.  A post shared by Chandan Shetty (@chandanshettyofficial)ಬಿಗ್‌ ಬಾಸ್‌ ಶೋನಲ್ಲಿ ಪರಿಚಯವಾದ ಈ ಜೋಡಿ, 2020ರಲ್ಲಿ ಚಂದನ್, ನಿವೇದಿತಾ ಹಸೆಮಣೆ ಏರಿದ್ದರು. ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಅಧಿಕೃತವಾಗಿ ಹೇಳುವವೆರೆಗೂ ಕಾದುನೋಡಬೇಕಿದೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


