ಮಂಗಳೂರು: ಕರ್ನಾಟದ (Karnataka) ಕರಾವಳಿಯ ಪಶ್ಚಿಮ ಘಟ್ಟ, ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಬಾರಿ ರಿಂಗಣಿಸಿದ್ದ ಸ್ಯಾಟಲೈಟ್ ಫೋನ್ (Satellite Phone) ಇದೀಗ ಮತ್ತೆ ರಿಂಗಣಿಸಿದೆ. ಕರ್ನಾಟಕ – ಕೇರಳ ಗಡಿಯಲ್ಲಿ ಈ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿ ಆತಂಕ ಸೃಷ್ಟಿಸಿದೆ. ಕೇರಳದ (Kerala) ಸ್ಪೆಷಲ್ ಬ್ರಾಂಚ್ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗುಪ್ತಚರ ಸಂಸ್ಥೆಗಳು ಸ್ಯಾಟಲೈಟ್ ಫೋನ್‍ನ ಲೊಕೇಶನ್ ಟ್ರೇಸ್ ಮಾಡಿದೆ. ಕೇರಳ-ಕರ್ನಾಟಕ ಗಡಿಯ ಕಾಸರಗೋಡು, ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಆಗಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದುಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ವೇಳೆಯೂ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದರಿಂದ ಇದೀಗ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಾದ್ಯಂತ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ ನನ್ನ ಪತಿ- ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


