ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 26 ವರ್ಷದ ಟೆಕ್ಕಿಯೊಬ್ಬಳು (Techie) ನೇಣಿಗೆ ಶರಣಾಗಿರುವ (Suicide) ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.ಸ್ವಾತಿ (26) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಮಾನಸಿಕ ಖಿನ್ನತೆಯಿಂದ ಪತಿ ದಾಮೋದರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಅಯೋಧ್ಯೆ ಭದ್ರತೆಗೆ ನೇಮಿಸಿದ್ದ ಮಹಿಳಾ ಪೊಲೀಸರ ಸಖತ್ ಡಾನ್ಸ್ – ನಾಲ್ವರು ಅಮಾನತುಗ್ಲೋಬಲ್ ವಿಲೇಜ್‌ನ (Global Village Tech Park) ಐಟಿ ಕಂಪನಿಯಲ್ಲಿ (IT Company) ಕೆಲಸ ಮಾಡ್ತಿದ್ದ ಸ್ವಾತಿ, ಕಳೆದ ಎರಡು ವರ್ಷಗಳ ಹಿಂದೆ ದಾಮೋದರ್ ಎಂಬಾತನನ್ನು ವಿವಾಹವಾಗಿದ್ದಳು. ನಿನ್ನೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿ ಕೇಸ್‌ಗೆ ಟ್ವಿಸ್ಟ್ – ಪ್ರತೀಕಾರ ತೀರಿಸಿಕೊಂಡ ನೀಲಾಂಬಿಕೆಸದ್ಯ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.
Sign in to your account
Username or Email Address


Password

 Remember Me


