ಸಿಲಿಕಾನ್ ಸಿಟಿ ಈಗ ಕೂಲ್ ಕೂಲ್ ಆಗಿದ್ದು, ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದೆ. ತುಂತುರು ಮಳೆಯೊಂದಿಗೆ ಶೀತಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇನ್ನೂ ಮಾಂಡಸ್ ಚಂಡಮಾರುತ ಎಫೆಕ್ಟ್ನಿಂದಾಗಿ ಮಡಿಕೇರಿ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.ರಾಜಧಾನಿಯಲ್ಲಿಂದು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ಉಷ್ಣಾಂಷ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಮನಗರದಲ್ಲಿ ಕನಿಷ್ಠ 8 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 26-17
ಮಂಗಳೂರು: 31-23
ಶಿವಮೊಗ್ಗ: 29-19
ಬೆಳಗಾವಿ: 28-19
ಮೈಸೂರು: 28-18
ಮಂಡ್ಯ: 28-18ಮಡಿಕೇರಿ: 23-15 ಮಳೆ
ರಾಮನಗರ: 22-8
ಹಾಸನ: 26-17
ಚಾಮರಾಜನಗರ: 28-18
ಚಿಕ್ಕಬಳ್ಳಾಪುರ: 26-15ಕೋಲಾರ: 26-17
ತುಮಕೂರು: 28-18
ಉಡುಪಿ: 31-23
ಕಾರವಾರ: 31-24
ಚಿಕ್ಕಮಗಳೂರು: 26-17
ದಾವಣಗೆರೆ: 29-19ಹುಬ್ಬಳ್ಳಿ: 28-19
ಚಿತ್ರದುರ್ಗ: 27-18
ಹಾವೇರಿ: 29-19
ಬಳ್ಳಾರಿ: 28-19
ಗದಗ: 28-19
ಕೊಪ್ಪಳ: 28-20ರಾಯಚೂರು: 29-18
ಯಾದಗಿರಿ: 30-18
ವಿಜಯಪುರ: 29-19
ಬೀದರ್: 29-18
ಕಲಬುರಗಿ: 30-18
ಬಾಗಲಕೋಟೆ: 29-19
Sign in to your account
Username or Email Address


Password

 Remember Me


