ಹಾಸನ: 13 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ (FIR) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಡಿಯಲ್ಲಿ ಭಾರತ – ಚೀನಾ ಸೈನಿಕರ ಸಂಘರ್ಷ ; ರಾಜನಾಥ್ ಸಿಂಗ್ ನಿವಾಸದಲ್ಲಿ ಸಭೆ
ಅಪ್ರಾಪ್ತೆ ಗರ್ಭಿಣಿಯಾದ (Pregnant) ನಂತರ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳಾದ (Accused) ಸ್ವಾಗತ್, ಸುದರ್ಶನ್, ಪಾಪಣ್ಣ ಮೂವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶಸದ್ಯ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ (Women and Child Welfare Department)  ಆಶ್ರಯದಲ್ಲಿರಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Sign in to your account
Username or Email Address


Password

 Remember Me


