ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ(KSRTC Bus Stand) ಅಗ್ನಿ ಅವಘಡ ಸಂಭವಿಸಿದೆ.ಇಂದು ಸಂಜೆ ಟರ್ಮಿನಲ್‌1 ರ ಪವರ್ ರೂಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ(Short Circuit) ಬೆಂಕಿ ಹೊತ್ತಿಕೊಂಡಿದೆ.  ಇದನ್ನೂ ಓದಿ: ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!ಬೆಂಕಿ ಕಂಡ ತಕ್ಷಣ ಸ್ಥಳದಲ್ಲಿದ್ದ ಪ್ರಯಾಣಿಕರು, ಅಂಗಡಿ ವ್ಯಾಪಾರಸ್ಥರನ್ನು ಸಿಬ್ಬಂದಿ ಬೇರೆಡೆಗೆ ಕಳುಹಿಸಿ ಸಮಯ ಪ್ರಜ್ಞೆ ತೋರಿಸಿದ್ದಾರೆ. ಸಾರಿಗೆ ಸಿಬ್ಬಂದಿ Fire Extinguisher ಬಳಸಿ ಬೆಂಕಿ ನಂದಿಸಿದ್ದಾರೆ.
Sign in to your account
Username or Email Address


Password

 Remember Me


