ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ದಂಪತಿ ಕಟೀಲು ದುರ್ಗಾಪರಮೇಶ್ವರಿ (Kateel Durgaparameshwari Temple) ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಬಿಗ್ ಬಾಸ್‌ನ(Bigg Boss) ವಾರಾಂತ್ಯದ ಶೂಟಿಂಗ್ ಮುಗಿಸಿ, ಕಟೀಲು ದೇವಿಯ ದರ್ಶನಕ್ಕೆ ಸುದೀಪ್ ಬಂದಿದ್ದಾರೆ.ವಿಕ್ರಾಂತ್ ರೋಣ ಸಿನಿಮಾದ ನಂತರ ಬಿಗ್ ಬಾಸ್ ಸೀಸನ್ 9ರ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್ ಇದೀಗ ಖಾಸಗಿ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಮಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಟೀಲು ದುರ್ಗಾಪರಮೇಶ್ವರಿ ಸನ್ನಿಧಾನಕ್ಕೆ ಪತ್ನಿ ಪ್ರಿಯಾ(Priya Sudeep) ಜೊತೆ ಸುದೀಪ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್ಕಟೀಲು ಮತ್ತು ಮುಲ್ಕಿ ಕಾರ್ಯಕ್ರಮದಲ್ಲಿವೊಂದರಲ್ಲಿ ಭಾಗವಹಿಸಲು ಸುದೀಪ್ ತಮ್ಮ ಕುಟುಂಬದ ಜೊತೆ ಬಂದಿದ್ದಾರೆ. ಈ ವೇಳೆ ಕಟೀಲು ದೇವಸ್ಥಾನದ ವತಿಯಿಂದ ಸುದೀಪ್‌ಗೆ ಆತ್ಮೀಯವಾಗಿ ಗೌರವಿಸಿದ್ದಾರೆ.
Sign in to your account
Username or Email Address


Password

 Remember Me


