`ಲಕ್ಷ್ಮಿ ಬಾರಮ್ಮ’ (Lakshmi Baramma) ಖ್ಯಾತಿಯ ಚಂದನ್ ಕುಮಾರ್ (Chandan Kumar) ಮತ್ತು ಕವಿತಾ (Kavitha Gowda) ತಮ್ಮ ಹೊಸ ಹೋಟೆಲ್‌ಗೆ ಚಾಲನೆ ನೀಡಿದ್ದಾರೆ. ಸೀರಿಯಲ್, ಸಿನಿಮಾ ಅಂತಾ ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಹೋಟೆಲ್ ಉದ್ಯಮದತ್ತ ಮುಖ ಮಾಡಿದ್ದಾರೆ.  A post shared by CHANDAN KUMAR ???????? (@chandan_kumar_official)ರೀಲ್ ಮತ್ತು ರಿಯಲ್ ಕಪಲ್ ಆಗಿರುವ ಕವಿತಾ, ಚಂದನ್ ಈಗ ʻಮೈಸೂರು ರೋಡ್ ಮಂಡಿಪೇಟೆ ಪಲಾವ್ʼ ಎಂಬ ಹೊಸ ಹೋಟೆಲ್ ಉದ್ಘಾಟನೆ ಮಾಡಿದ್ದಾರೆ. ಒಬ್ಬರನೊಬ್ಬರು ಪ್ರೀತಿಸಿ, ಹಸೆಮಣೆ ಏರಿದ್ದ ಜೋಡಿ ನಟನೆ ಮತ್ತು ಉದ್ಯಮ ಎರಡಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಸಾಗುತ್ತಿದ್ದಾರೆ. ಇದನ್ನೂ ಓದಿ: ಯಶ್ ಮುಂದಿನ ಸಿನಿಮಾ, ಐರಾ ಪ್ರೊಡಕ್ಷನ್ ಹೌಸ್ ಬಗ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ A post shared by CHANDAN KUMAR ???????? (@chandan_kumar_official)ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರು ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಇದೀಗ ಎರಡು ಹೋಟೆಲ್‌ನ ಜವಬ್ದಾರಿಯನ್ನ ಈ ಜೋಡಿಯ ಮೇಲಿದೆ.ಈ ಜೋಡಿಯ ಹೊಸ ಹೆಜ್ಜೆಗೆ ಆಪ್ತರು, ಅಭಿಮಾನಿಗಳು ಶುಭಹಾರೈಸಿದ್ದಾರೆ.
Sign in to your account
Username or Email Address


Password

 Remember Me


