ವಿಜಯಪುರ: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ ನಡೆದ ಘಟನೆ ನಡೆದಿದೆ. ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ಘಟನೆ ನಡೆದಿದೆ. 54 ವರ್ಷದ ಶಾಂತಾಬಾಯಿ ತಳವಾರ ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ. ಇದನ್ನೂ ಓದಿ; ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವುದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸಿಂದಗಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
Sign in to your account
Username or Email Address


Password

 Remember Me


